ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು.
10ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.
11ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು.
12ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.
13ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ