ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದೊಳಗಿಂದ ಹೊರಟು ನಿನ್ನ ಬಂಧುಗಳ ದೇಶಕ್ಕೆ ತಿರಿಗಿ ಹೋಗು ಅಂದನು.
11ಆಗ ದೇವದೂತನು ಸ್ವಪ್ನದಲ್ಲಿ ನನಗೆ ಯಾಕೋಬನೇ ಅಂದನು. ಅದಕ್ಕೆ ನಾನು--ಇಲ್ಲಿ ಇದ್ದೇನೆ ಅಂದೆನು.
13ನೀನು ಸ್ತಂಭವನ್ನು ಅಭಿಷೇಕಿಸಿ ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದೊಳಗಿಂದ ಹೊರಟು ನಿನ್ನ ಬಂಧುಗಳ ದೇಶಕ್ಕೆ ತಿರಿಗಿ ಹೋಗು ಅಂದನು.
14ಆಗ ರಾಹೇಲಳು ಮತ್ತು ಲೇಯಳು ಅವನಿಗೆ--ನಮ್ಮ ತಂದೆಯ ಮನೆಯಲ್ಲಿ ನಮಗೆ ಭಾಗವೂ ಬಾಧ್ಯತೆಯೂ ಇನ್ನೇನದೆ?
15ಅವನು ನಮ್ಮನ್ನು ಅನ್ಯರೆಂದು ಎಣಿಸಿದ್ದಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಹಣವನ್ನು ತಾನೇ ನುಂಗಿಬಿಟ್ಟನ್ನಲ್ಲಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ