ಕೀರ್ತನೆಗಳು 148:1

ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 148

1ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ.

2ಆತನ ದೂತರೆಲ್ಲರೇ, ಆತನನ್ನು, ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ;

3ಸೂರ್ಯ ಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ನಕ್ಷತ್ರಗಳೇ, ಆತ ನನ್ನು ಸ್ತುತಿಸಿರಿ.

ಕೀರ್ತನೆಗಳು 148 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी