ಓ ಜ್ಞಾನಿಗಳೇ, ನನ್ನ ನುಡಿಗಳನ್ನು ಕೇಳಿರಿ; ತಿಳಿದವರೇ ನನಗೆ ಕಿವಿಗೊಡಿರಿ.
1ಇನ್ನೂ ಹೆಚ್ಚಾಗಿ ಎಲೀಹು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--
2ಓ ಜ್ಞಾನಿಗಳೇ, ನನ್ನ ನುಡಿಗಳನ್ನು ಕೇಳಿರಿ; ತಿಳಿದವರೇ ನನಗೆ ಕಿವಿಗೊಡಿರಿ.
3ಆಹಾರವನ್ನು ಬಾಯಿ ರುಚಿನೋಡುವಂತೆ, ಕಿವಿಯು ನುಡಿಗಳನ್ನು ಪರಿಶೋಧಿಸುತ್ತದೆ.
4ನ್ಯಾಯವನ್ನು ನಾವು ಆದುಕೊಳ್ಳೋಣ; ಒಳ್ಳೇದೇನೆಂದು ನಮ್ಮೊಳಗೆ ನಾವೇ ತಿಳಿದುಕೊಳ್ಳೋಣ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ