ಇಗೋ, ತನ್ನ ಸೇವಕರಲ್ಲಿ ಆತನು ನಂಬಿಕೆ ಇಡುವದಿಲ್ಲ; ತನ್ನ ದೂತರಲ್ಲಿ ತಪ್ಪನ್ನೆಣಿಸುತ್ತಾನೆ.
17ದೇವರಿಗಿಂತ ಮನುಷ್ಯನು ಹೆಚ್ಚು ನೀತಿವಂತನೋ? ಪುರುಷನು ತನ್ನನ್ನು ಉಂಟು ಮಾಡಿ ದಾತನಿಗಿಂತಲೂ ಹೆಚ್ಚು ನಿರ್ಮಲನೋ?
18ಇಗೋ, ತನ್ನ ಸೇವಕರಲ್ಲಿ ಆತನು ನಂಬಿಕೆ ಇಡುವದಿಲ್ಲ; ತನ್ನ ದೂತರಲ್ಲಿ ತಪ್ಪನ್ನೆಣಿಸುತ್ತಾನೆ.
19ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ.
20ಬೆಳಗಿ ನಿಂದ ಸಂಜೆಯ ವರೆಗೆ ಅವರು ನಾಶವಾಗುತ್ತಾರೆ. ಅವರು ಲಕ್ಷ್ಯವಿಲ್ಲದೆ ನಿತ್ಯ ನಾಶವಾಗುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ