ಚೆಫನ್ಯ 2:14

ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.

ಸಂದರ್ಭದೊಂದಿಗೆ ಓದಿ · ಚೆಫನ್ಯ 2

12ಕೂಷ್ಯರೇ, ನೀವೂ ಸಹ ನನ್ನ ಕತ್ತಿ ಯಿಂದ ಕೊಲ್ಲಲ್ಪಡುವಿರಿ;

13ಆತನು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ ಅಶ್ಶೂರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಅರಣ್ಯದಂತೆ ಒಣಗಿ ದ್ದಾಗಿಯೂ ಮಾಡುವನು.

14ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.

15ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.

ಚೆಫನ್ಯ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी