ಯೆಹೆಜ್ಕೇಲನು 45:12

ಶೇಕೆಲ್‌ ಇಪ್ಪತ್ತು ಗೇರಾ ಆಗಿರಬೇಕು. ನಿಮ್ಮ ಮಾನೆಯು ಇಪ್ಪತ್ತು ಶೇಕೆಲು ಇಪ್ಪತ್ತೈದು ಶೇಕೆಲು ಮತ್ತು ಹದಿನೈದು ಶೇಕೆಲು ಆಗಿರಬೇಕು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 45

10ನ್ಯಾಯ ವಾದ ತ್ರಾಸೂ ನ್ಯಾಯವಾದ ಏಫವೂ ನ್ಯಾಯವಾದ ಬತ್‌ (ಅಳತೆ) ನಿಮಗಿರಬೇಕು.

11ಬತ್‌ ಹೋಮೆ ರಿನ ಹತ್ತನೇ ಪಾಲನ್ನೂ ಎಫವು ಹೋಮೆರಿನ ಹತ್ತನೆ ಪಾಲನ್ನೂ ಹಿಡಿಯುವ ಹಾಗೆ ಏಫಕ್ಕೂ ಬತಗೂ ಒಂದೇ ಅಳತೆ ಇರಬೇಕು. ಅವುಗಳ ಅಳತೆ ಹೋಮೆ ರಿನ ಅಳತೆಯ ಪ್ರಕಾರ ಇರಬೇಕು.

12ಶೇಕೆಲ್‌ ಇಪ್ಪತ್ತು ಗೇರಾ ಆಗಿರಬೇಕು. ನಿಮ್ಮ ಮಾನೆಯು ಇಪ್ಪತ್ತು ಶೇಕೆಲು ಇಪ್ಪತ್ತೈದು ಶೇಕೆಲು ಮತ್ತು ಹದಿನೈದು ಶೇಕೆಲು ಆಗಿರಬೇಕು.

13ನೀವು ಅರ್ಪಿಸಬೇಕಾದ ಕಾಣಿಕೆಗಳು ಗೋಧಿಯ ಹೋಮೆರಿನಲ್ಲಿ ಏಫದ ಆರನೇ ಪಾಲು ಮತ್ತು ಬಾರ್ಲಿಯ ಹೋಮೆರಿನಲ್ಲಿ ಏಫದ ಆರನೇ ಪಾಲನ್ನು ಕೊಡಬೇಕು,

14ಎಣ್ಣೆಗೆ ಸಂಬಂಧಿಸಿದವು ಗಳಲ್ಲಿ ಬತ್‌ ಎಣ್ಣೆಯ ನಿಯಮ ಏನಂದರೆ--ಹತ್ತು ಬತಗಳುಳ್ಳ ಹೋಮೆರ್‌ ಇರುವ ಕೋರಿನೊಳಗಿಂದ ನೀವು ಬತ್ತಿನ ಹತ್ತನೇ ಪಾಲನ್ನು ಅರ್ಪಿಸಬೇಕು; ಯಾಕಂದರೆ ಹತ್ತು ಬತ್‌ಗಳು ಒಂದೇ ಹೋಮೆರ್‌.

ಯೆಹೆಜ್ಕೇಲನು 45 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी