ಯೆಹೋಶುವ 15:1

ಇದಲ್ಲದೆ ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವದಂದರೆ, ಕಟ್ಟ ಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಜಿನ್‌ ಅರಣ್ಯದ ದಕ್ಷಿಣ ಭಾಗವಾಗಿದೆ.

ಸಂದರ್ಭದೊಂದಿಗೆ ಓದಿ · ಯೆಹೋಶುವ 15

1ಇದಲ್ಲದೆ ಯೂದನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವದಂದರೆ, ಕಟ್ಟ ಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಜಿನ್‌ ಅರಣ್ಯದ ದಕ್ಷಿಣ ಭಾಗವಾಗಿದೆ.

2ಉಪ್ಪು ಸಮುದ್ರದ ಕಡೆಯಲ್ಲಿ ದಕ್ಷಿಣ ಕಡೆಗಿರುವ ಕೊನೆಯಿಂದ ದಕ್ಷಿಣ ಪಾರ್ಶ್ವದ ಲ್ಲಿರುವ ಮಾಲೆಅಕ್ರಬ್ಬೀಮೆಂಬ ಕೊಲ್ಲಿಗಳಿಗೂ ಅಲ್ಲಿಂದ ಜೀನಿಗೂ

3ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್‌ ಬರ್ನೇಯಕ್ಕೂ ಅಲ್ಲಿಂದ ಹೆಬ್ರೋನ್‌ ಮಾರ್ಗವಾಗಿ ಕರ್ಕವನ್ನು ಸುತ್ತಿ ಅಚ್ಮೊನಿಗೂ

ಯೆಹೋಶುವ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी