ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ನೂಲಿನ ಹಾಗೆ ಹೆಣೆದಿರುವ ಸರಪಣಿಯನ್ನು ಮಾಡಿದರು.
15ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ನೂಲಿನ ಹಾಗೆ ಹೆಣೆದಿರುವ ಸರಪಣಿಯನ್ನು ಮಾಡಿದರು.
16ಬಂಗಾರದ ಆ ಎರಡು ಜಡೆಗಳನ್ನು ಮಾಡಿ ಆ ಎರಡು ಉಂಗುರಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದನು.
17ಆ ಎರಡು ಹೆಣೆದ ಬಂಗಾರದ ಸರಪಣಿಗಳನ್ನು ಪದಕದ ಕೊನೆಗಳಲ್ಲಿರುವ ಎರಡು ಉಂಗುರಗಳಲ್ಲಿ ಸೇರಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ