೧ ಅರಸುಗಳು 13:20

ಅವರು ಮೇಜಿಗೆ ಕುಳಿತಿರುವಾಗ ಆದದ್ದೇ ನಂದರೆ, ಅವನನ್ನು ಹಿಂದಕ್ಕೆ ಕರತಂದ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ

ಸಂದರ್ಭದೊಂದಿಗೆ ಓದಿ · ೧ ಅರಸುಗಳು 13

18ಇವನು ಅವನಿಗೆ--ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ; ಮತ್ತು ಒಬ್ಬ ದೂತನು ಕರ್ತನ ಮಾತಿನಿಂದ ನನಗೆ--ಅವನು ರೊಟ್ಟಿ ತಿಂದು ನೀರು ಕುಡಿಯಲು ಅವನನ್ನು ಹಿಂದಕ್ಕೆ ನಿನ್ನ ಮನೆಗೆ ಕರಕೊಂಡು ಬಾ ಎಂದು ಹೇಳಿದನು ಅಂದನು. ಆದರೆ ಇವನು ಅವನಿಗೆ ಸುಳ್ಳು ಹೇಳಿದನು.

19ಹಾಗೆಯೇ ಪ್ರವಾದಿಯು ಇವನ ಸಂಗಡ ಹಿಂದಕ್ಕೆ ಹೋಗಿ ಅವನ ಮನೆಯಲ್ಲಿ ರೊಟ್ಟಿ ತಿಂದು ನೀರು ಕುಡಿದನು.

20ಅವರು ಮೇಜಿಗೆ ಕುಳಿತಿರುವಾಗ ಆದದ್ದೇ ನಂದರೆ, ಅವನನ್ನು ಹಿಂದಕ್ಕೆ ಕರತಂದ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ

21ಅವನು ಯೆಹೂದದಿಂದ ಬಂದ ದೇವರ ಮನುಷ್ಯನಿಗೆ--ನೀನು ಕರ್ತನ ಮಾತಿಗೆ ತಿರುಗಿಬಿದ್ದು ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾ ಪಿಸಿದ ಆಜ್ಞೆಯನ್ನು ಕೈಕೊಳ್ಳದೆ ಹಿಂದಕ್ಕೆ ಬಂದುರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ ಎಂದು ಕರ್ತನು ನಿನಗೆ ಹೇಳಿದ ಸ್ಥಳದಲ್ಲಿ

22ನೀನು ರೊಟ್ಟಿ ತಿಂದು ನೀರು ಕುಡಿದದ್ದರಿಂದ ನಿನ್ನ ಹೆಣ ನಿನ್ನ ಪಿತೃಗಳ ಸಮಾಧಿಗೆ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ ಎಂದು ಹೇಳಿದನು.

೧ ಅರಸುಗಳು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी