ಪೆತಹ್ಯ, ಯೆಹೂದ, ಎಲೀಯೆಜೆರ್. ಹಾಡುಗಾರರಲ್ಲಿ ಸಹ ಎಲ್ಯಾಷೀಬ್; ದ್ವಾರಪಾಲಕರಲ್ಲಿ ಶಲ್ಲೂಮ್, ಟೆಲೆಮ್, ಊರೀ.
22ಪಷ್ಹೂರನ ಕುಮಾರರಲ್ಲಿ ಎಲ್ಯೋವೇನೈ, ಮಾಸೇಯ, ಇಷ್ಮಾ ಯೇಲ್, ನೆತನೇಲ್, ಯೋಜಾಬಾದ್, ಎಲ್ಲಾಸ.
23ಲೇವಿಯರಲ್ಲಿ ಸಹ ಯೋಜಾಬಾದ್, ಶಿವ್ಮೆಾ, ಕೆಲೀಟನೆಂಬ ಕೇಲಾಯ,
24ಪೆತಹ್ಯ, ಯೆಹೂದ, ಎಲೀಯೆಜೆರ್. ಹಾಡುಗಾರರಲ್ಲಿ ಸಹ ಎಲ್ಯಾಷೀಬ್; ದ್ವಾರಪಾಲಕರಲ್ಲಿ ಶಲ್ಲೂಮ್, ಟೆಲೆಮ್, ಊರೀ.
25ಇಸ್ರಾಯೇಲ್ಯರ ಪರೋಷ್ ಕುಮಾರರಲ್ಲಿ ರಮ್ಯಾಹ, ಇಜ್ಜೀಯ, ಮಲ್ಕೀಯ, ಮಿಯ್ಯಾಮಿನ್, ಎಲ್ಲಾಜಾರ್, ಮಲ್ಕೀಯ, ಬೆನಾಯನು.
26ಏಲಾಮನ ಕುಮಾರರಲ್ಲಿ ಮತ್ತನ್ಯ; ಜೆಕರ್ಯ, ಯೆಹೀಯೇಲ್, ಅಬ್ದೀ, ಯೆರೇಮೋತ್, ವಿಲೀಯ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ