ನನ್ನ ಸ್ತೋತ್ರದ ದೇವರೇ, ಮೌನವಾಗಿರಬೇಡ.
1ನನ್ನ ಸ್ತೋತ್ರದ ದೇವರೇ, ಮೌನವಾಗಿರಬೇಡ.
2ದುಷ್ಟನ ಬಾಯಿ ಯನ್ನೂ ಮೋಸದ ಬಾಯಿಯನ್ನೂ ನನಗೆ ವಿರೋಧ ವಾಗಿ ತೆರೆದಿವೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ.
3ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ