ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
15ಎಸ್ತೇರಳು ಮೊರ್ದೆಕೈಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ -- ನೀನು ಹೋಗಿ ಶೂಷನಿನಲ್ಲಿರುವ ಸಮಸ್ತ ಯೆಹೂದ್ಯರನ್ನು ಕೂಡಿಸಿ ನನಗೋಸ್ಕರ ರಾತ್ರಿ ಹಗಲೂ ಮೂರು ದಿವಸ ತಿನ್ನದೆಯೂ ಕುಡಿಯದೆಯೂ ಉಪವಾಸ ಮಾಡಿರಿ.
16ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.
17ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ