ಯಾಜಕಕಾಂಡ 26:26

ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 26

24ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.

25ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.

26ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.

27ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ

28ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.

ಯಾಜಕಕಾಂಡ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी