೧ ಪೂರ್ವಕಾಲವೃತ್ತಾಂತ 28:14

ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಾಮಾನುಗಳಿಗೋಸ್ಕರ ಬಂಗಾರವನ್ನೂ ಸಕಲವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿ ಕೊಟ್ಟನು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 28

12ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು.

13ಇದಲ್ಲದೆ ಯಾಜಕರ ಲೇವಿ ಯರ ವರ್ಗಗಳಿಗೋಸ್ಕರವೂ ಕರ್ತನ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಕರ್ತನ ಮನೆ ಯಲ್ಲಿರುವ ಸೇವೆಮಾಡುವ ಸಮಸ್ತ ಪಾತ್ರೆಗಳಿ ಗೋಸ್ಕರವೂ ಕಟ್ಟಳೆ ಕೊಟ್ಟನು.

14ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಾಮಾನುಗಳಿಗೋಸ್ಕರ ಬಂಗಾರವನ್ನೂ ಸಕಲವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿ ಕೊಟ್ಟನು.

15ಬಂಗಾರದ ದೀಪಸ್ತಂಭಗಳಿಗೋಸ್ಕ ರವೂ ಅದರ ಬಂಗಾರದ ದೀಪಗಳಿಗೋಸ್ಕರವೂ ಒಂದೊಂದು ಸ್ತಂಭಕ್ಕೋಸ್ಕರ ತೂಕಮಾಡಿ ಕೊಟ್ಟನು. ಹಾಗೆಯೇ ಬೆಳ್ಳಿಯ ದೀಪಸ್ತಂಭಗಳಿಗೋಸ್ಕರ ದೀಪ ಸ್ತಂಭಕ್ಕೂ ಅದರ ದೀಪಗಳಿಗೂ ಒಂದೊಂದು ದೀಪ ಸ್ತಂಭದ ಕೆಲಸದ ಪ್ರಕಾರ ತೂಕಮಾಡಿ ಕೊಟ್ಟನು.

16ಆ ಪ್ರಕಾರವೇ ಸಮ್ಮುಖದ ರೊಟ್ಟಿಗಳ ಮೇಜುಗಳಿ ಗೋಸ್ಕರ ಒಂದೊಂದು ಮೇಜಿಗೆ ತೂಗಿಕೊಟ್ಟನು; ಬೆಳ್ಳಿಯ ಮೇಜುಗಳಿಗೋಸ್ಕರ ಹಾಗೆಯೇ ಬೆಳ್ಳಿಯನ್ನು ತೂಗಿಕೊಟ್ಟನು.

೧ ಪೂರ್ವಕಾಲವೃತ್ತಾಂತ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी