ಪೌಲನು ಜನರೊಳಗೆ ಹೋಗ ಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
28ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.
29ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
30ಪೌಲನು ಜನರೊಳಗೆ ಹೋಗ ಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
31ಇದಲ್ಲದೆ ಆಸ್ಯದಲ್ಲಿ ಅವನಿಗೆ ಸ್ನೇಹಿತರಾಗಿದ್ದ ಪ್ರಮುಖರಲ್ಲಿ ಕೆಲವರು ಅವನು ನಾಟಕ ಶಾಲೆಯೊಳಗೆ ಹೋಗಿ ಅಪಾಯಕ್ಕೆ ಗುರಿಮಾಡಿಕೊಳ್ಳ ಬಾರದೆಂದು ಅವನಿಗೆ ಹೇಳಿ ಕಳುಹಿಸಿದರು.
32ಯಾಕಂದರೆ ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಸಭೆಯು ಗಲಿಬಿಲಿಯಾಗಿತ್ತು ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿಬಂದಿದ್ದ ಕಾರಣವು ಗೊತ್ತಿರಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ