೧ ಅರಸುಗಳು 7:46

ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 7

44ಒಂದು ಸಮುದ್ರವೂ ಸಮುದ್ರದ ಕೆಳಗಿರುವ ಹನ್ನೆರಡು ಎತ್ತು ಗಳೂ ಪಾತ್ರೆಗಳೂ ಸಲಿಕೆಗಳೂ ಬೋಗುಣಿಗಳೂ.

45ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನಿಗೆ ಮಾಡಿದ ಈ ಸಾಮಾನುಗಳೆಲ್ಲಾ ಹೊಳೆಯುವ ತಾಮ್ರದವುಗಳಾಗಿದ್ದವು.

46ಯೊರ್ದ ನಿಗೆ ಸೇರಿದ ಬೈಲಾದ ಸುಕ್ಕೋತಿಗೂ ಚಾರೆತಾನಿಗೂ ನಡುವೆ ಇರುವ ಜೇಡು ಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯ್ಸಿದನು.

47ಈ ಪಾತ್ರೆಗ ಳೆಲ್ಲಾ ಬಹು ಹೆಚ್ಚಾಗಿದ್ದದರಿಂದ ಸೊಲೊಮೋನನು ಅವುಗಳನ್ನು ಎಣಿಸದೆ ಬಿಟ್ಟನು; ತಾಮ್ರದ ತೂಕವು ಗೊತ್ತಾಗಲಿಲ್ಲ.

48ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು,

೧ ಅರಸುಗಳು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी