ಅವನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿಯಾದರೂ ತಗ್ಗಾದ ಸಾಲು ಗಳಲ್ಲಿ ಹಸುರಾಗಿಯಾದರೂ ಕೆಂಪಾಗಿ ಗೋಡೆಯ ಮಟ್ಟಕ್ಕಿಂತ ತಗ್ಗಿನಲ್ಲಿ ತೋರಿಬಂದರೆ
35ಆ ಮನೆ ಯವನು ಯಾಜಕನ ಬಳಿಗೆ ಬಂದು--ನನ್ನ ಮನೆಯಲ್ಲಿ ವ್ಯಾಧಿಯಿರುವ ಹಾಗೆ ನನಗೆ ಕಾಣುತ್ತದೆ ಎಂದು ಹೇಳಬೇಕು.
37ಅವನು ಆ ವ್ಯಾಧಿಯನ್ನು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿಯಾದರೂ ತಗ್ಗಾದ ಸಾಲು ಗಳಲ್ಲಿ ಹಸುರಾಗಿಯಾದರೂ ಕೆಂಪಾಗಿ ಗೋಡೆಯ ಮಟ್ಟಕ್ಕಿಂತ ತಗ್ಗಿನಲ್ಲಿ ತೋರಿಬಂದರೆ
38ಯಾಜಕನು ಆ ಮನೆಯ ಹೊರಗೆ ಮನೆಯಬಾಗಿಲ ಬಳಿಗೆ ಹೋಗಿ ಅದನ್ನು ಏಳು ದಿವಸಗಳ ವರೆಗೆ ಮುಚ್ಚಿಡಬೇಕು.
39ಏಳನೆಯ ದಿನದಲ್ಲಿ ಯಾಜಕನು ತಿರಿಗಿಬಂದು ನೋಡಿದಾಗ ಇಗೋ, ಆ ವ್ಯಾಧಿಯು ಮನೆಯ ಗೋಡೆಗಳಲ್ಲಿ ಹರಡಿಕೊಂಡಿದ್ದರೆ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ