ಆದರೆ ನಾನು ಓ ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು.
11ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ?
12ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ?
13ಆದರೆ ನಾನು ಓ ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು.
14ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ