೧ ಅರಸುಗಳು 7:4

ಮೂರು ಸಾಲು ಕಿಟಿಕಿಗಳು ಇದ್ದವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 7

2ಇದಲ್ಲದೆ ಅವನು ಲೆಬ ನೋನಿನ ಅಡವಿಯ ಮನೆಯನ್ನು ಕಟ್ಟಿಸಿದನು. ಅದು ನೂರು ಮೊಳ ಉದ್ದವೂ ಐವತ್ತು ಮೊಳ ಅಗಲವೂ ಮೂವತ್ತು ಮೊಳ ಎತ್ತರವೂ ಆಗಿತ್ತು; ನಾಲ್ಕು ಸಾಲು ದೇವದಾರು ಕಂಭಗಳ ಮೇಲೆ ಇತ್ತು; ದೇವದಾರು ತೊಲೆಗಳು ಕಂಭಗಳ ಮೇಲೆ ಇದ್ದವು.

3ಒಂದೊಂದು ಸಾಲು ಹದಿನೈದು ಕಂಭಗಳಾಗಿ ನಾಲ್ವತ್ತೈದು ಕಂಭ ಗಳ ಮೇಲೆ ಇರುವ ತೊಲೆಗಳು ದೇವದಾರುಗಳಿಂದ ಮುಚ್ಚಲ್ಪಟ್ಟವು.

4ಮೂರು ಸಾಲು ಕಿಟಿಕಿಗಳು ಇದ್ದವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು.

5ಕಿಟಿಕಿಗಳಲ್ಲಿ ಬಾಗಲುಗಳೂ ನಿಲುವುಗಳೂ ಎಲ್ಲಾ ಚೌಕವು; ಮೂರು ಸಾಲುಗಳಲ್ಲಿ ಬೆಳಕಿಗೆ ಬೆಳಕು ಎದುರಾಗಿತ್ತು.

6ಐವತ್ತು ಮೊಳ ಉದ್ದವೂ ಮೂವತ್ತು ಮೊಳ ಅಗಲವೂ ಆದ ದ್ವಾರಾಂಗಳವನ್ನು ಸ್ತಂಭಗಳಿಂದ ಮಾಡಿದನು. ಈ ದ್ವಾರಾಂಗಳವೂ ಅದರ ಸ್ತಂಭಗಳೂ ತೊಲೆಗಳೂ ಮನೆಯ ಸ್ತಂಭಗಳಿಗೂ ತೊಲೆಗಳಿಗೂ ಎದುರಾಗಿದ್ದವು.

೧ ಅರಸುಗಳು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी