ಶೆವಿಾದಾಯನಿಂದ ಶೆವಿಾದಾ ಯರ ಕುಟುಂಬ; ಹೇಫೆರನಿಂದ ಹೇಫೆರ್ಯರ ಕುಟುಂಬ.
30ಗಿಲ್ಯಾದನ ಕುಮಾರರು ಇವರೇ. ಈಯೆಜೆರನಿಂದ ಈಯೆಜೆರ್ಯರ ಕುಟುಂಬ; ಹೇಲೆಕನಿಂದ ಹೇಲೆಕ್ಯರ ಕುಟುಂಬ;
31ಅಸ್ರೀಯೇಲ ನಿಂದ ಅಸ್ರೀಯೇಲ್ಯರ ಕುಟುಂಬ; ಶೆಕೆಮನಿಂದ ಶೆಕೆಮ್ಯರ ಕುಟುಂಬ;
32ಶೆವಿಾದಾಯನಿಂದ ಶೆವಿಾದಾ ಯರ ಕುಟುಂಬ; ಹೇಫೆರನಿಂದ ಹೇಫೆರ್ಯರ ಕುಟುಂಬ.
34ಮನಸ್ಸೆಯ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಐವತ್ತೆರಡು ಸಾವಿರದ ಏಳು ನೂರು ಮಂದಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ