ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ.
12ಯಾಜಕತ್ವವು ಬೇರೆಯಾದರೆ ನ್ಯಾಯಪ್ರಮಾಣವು ಕೂಡ ಬೇರೆ ಯಾಗುವದು ಅಗತ್ಯ.
14ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ.
15ಮೆಲ್ಕಿಜೆದೇಕನ ಹೋಲಿಕೆಗನುಸಾರ ಇನ್ನೊಬ್ಬ ಯಾಜಕನು ಏಳುತ್ತಾನೆಂಬದು ಇನ್ನು ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ.
16ಆತನು ಶಾರೀರಕವಾದ ಆಜ್ಞೆಯ ನಿಯಮಕ್ಕನುಸಾರ ಅಲ್ಲದೆ ನಿರ್ಲಯವಾದ ಜೀವದ ಶಕ್ತಿಗನುಸಾರವಾಗಿ ಮಾಡಲ್ಪಟ್ಟಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ