ಆತನು ಅವರಿಗೆ ತೋರಿ ಸಿದ ಆತನ ಕೃತ್ಯಗಳನ್ನೂ ಆದ್ಭುತಗಳನ್ನೂ ಮರೆತು ಬಿಟ್ಟರು.
9ಎಫ್ರಾಯಾಮನ ಮಕ್ಕಳು ಆಯುಧಗಳನ್ನು ಧರಿಸಿ ಬಿಲ್ಲುಗಳನ್ನು ಹೊತ್ತುಕೊಂಡು ಕಾಳಗದ ದಿವಸದಲ್ಲಿ ಹಿಂತಿರುಗಿಕೊಂಡರು.
10ಅವರು ದೇವರ ಒಡಂಬಡಿಕೆ ಯನ್ನು ಕೈಕೊಳ್ಳದೆ ಆತನ ನ್ಯಾಯಪ್ರಮಾಣದಲ್ಲಿ ನಡೆಯಲೊಲ್ಲದೆ ಇದ್ದರು.
11ಆತನು ಅವರಿಗೆ ತೋರಿ ಸಿದ ಆತನ ಕೃತ್ಯಗಳನ್ನೂ ಆದ್ಭುತಗಳನ್ನೂ ಮರೆತು ಬಿಟ್ಟರು.
12ಅವರ ತಂದೆಗಳ ಮುಂದೆ ಐಗುಪ್ತ ದೇಶ ದಲ್ಲಿ, ಸೋನ್ ಬೈಲಿನಲ್ಲಿ ಆತನು ಅದ್ಭುತಗಳನ್ನು ಮಾಡಿದನು.
13ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ