ಅದನ್ನು ತಪ್ಪಿಸು, ಅದರ ಪಕ್ಕದಲ್ಲಿ ಹಾದು ಹೋಗ ಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.
13ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ.
14ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ.
15ಅದನ್ನು ತಪ್ಪಿಸು, ಅದರ ಪಕ್ಕದಲ್ಲಿ ಹಾದು ಹೋಗ ಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.
16ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
17ಅವರು ದುಷ್ಟತನದ ರೊಟ್ಟಿಯನ್ನು ತಿಂದು ಬಲಾತ್ಕಾರದ ದ್ರಾಕ್ಷಾರಸವನ್ನು ಕುಡಿಯು ತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ