ಫಿಲಿಪ್ಪಿಯವರಿಗೆ 4:18

ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ

ಸಂದರ್ಭದೊಂದಿಗೆ ಓದಿ · ಫಿಲಿಪ್ಪಿಯವರಿಗೆ 4

16ನಾನು ಥೆಸಲೋನಿಕದಲ್ಲಿ ದ್ದಾಗಲೂ ನೀವು ಕೆಲವು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟು ಕಳುಹಿಸಿದಿರಲ್ಲಾ.

17ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.

18ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ

19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.

20ನಮ್ಮ ತಂದೆಯೂ ದೇವರೂ ಆಗಿರುವಾತನಿಗೆ ಯುಗ ಯುಗಾಂತರಗಳಲ್ಲಿಯೂ ಮಹಿಮೆ ಇರಲಿ. ಆಮೆನ್‌.

ಫಿಲಿಪ್ಪಿಯವರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी