ಕೀರ್ತನೆಗಳು 25:15

ನನ್ನ ಕಣ್ಣುಗಳು ಯಾವಾಗಲೂ ಕರ್ತನ ಕಡೆಗೆ ಅವೆ; ಆತನೇ ನನ್ನ ಪಾದಗಳನ್ನು ಬಲೆಯಿಂದ ಹೊರಗೆ ಬರಮಾಡುವನು.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 25

ಕೀರ್ತನೆಗಳು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी