ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.
24ವಕ್ರಬಾಯಿ ಯನ್ನು ನಿನ್ನಿಂದ ತೆಗೆದುಬಿಡು; ಕೆಟ್ಟ ತುಟಿಗಳನ್ನು ನಿನ್ನಿಂದ ದೂರ ಇಡು.
25ನಿನ್ನ ಕಣ್ಣುಗಳು ಮುಂದೆಯೇ ನೋಡಲಿ. ನಿನ್ನ ಕಣ್ಣು ರೆಪ್ಪೆಗಳು ನೆಟ್ಟಗೆ ನಿನ್ನ ಮುಂದೆಯೇ ನೋಡಲಿ.
26ನೀನು ನಡೆಯುವ ದಾರಿ ಯನ್ನು ವಿಮರ್ಶಿಸಿ ನೋಡು; ನಿನ್ನ ಎಲ್ಲಾ ಮಾರ್ಗ ಗಳು ಸ್ಥಿರವಾಗಿರಲಿ.
27ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ