ಇವುಗಳನ್ನು ಒಂದೇ ಪುಟ್ಟಿಯಲ್ಲಿ ಇಟ್ಟು ಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತಕ್ಕೊಂಡು ಬರಬೇಕು.
2ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ
3ಇವುಗಳನ್ನು ಒಂದೇ ಪುಟ್ಟಿಯಲ್ಲಿ ಇಟ್ಟು ಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತಕ್ಕೊಂಡು ಬರಬೇಕು.
4ಆರೋನನನ್ನೂ ಅವನ ಕುಮಾರರನ್ನೂ ಸಭೆಯ ಗುಡಾರದ ಬಾಗಲಿನ ಬಳಿಗೆ ತಂದು ನೀರಿನಲ್ಲಿ ಅವರನ್ನು ತೊಳೆಯಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ