ಮಾರ್ಕನು 1:43

ಆತನು ಅವನಿಗೆ ನೇರವಾಗಿ ಆಜ್ಞಾಪಿಸಿ ಕೂಡಲೆ ಕಳುಹಿಸಿದನು;

ಸಂದರ್ಭದೊಂದಿಗೆ ಓದಿ · ಮಾರ್ಕನು 1

41ಆಗ ಯೇಸು ಕನಿಕರಪಟ್ಟು ತನ್ನ ಕೈನೀಡಿ ಅವನನ್ನು ಮುಟ್ಟಿ ಅವನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು.

42ಹೀಗೆ ಆತನು ಹೇಳಿದ ಕೂಡಲೆ ಆ ಕುಷ್ಠವು ತಕ್ಷಣವೇ ಅವನಿಂದ ಹೊರಟುಹೋಗಿ ಅವನು ಶುದ್ಧನಾದನು.

43ಆತನು ಅವನಿಗೆ ನೇರವಾಗಿ ಆಜ್ಞಾಪಿಸಿ ಕೂಡಲೆ ಕಳುಹಿಸಿದನು;

44ಅವನಿಗೆ ಹೇಳಿದ್ದೇನಂದರೆ--ಯಾವ ಮನುಷ್ಯನಿಗೂ ಏನೂ ಹೇಳಬೇಡ ನೋಡು; ಆದರೆ ನೀನು ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿದವುಗಳನ್ನು ಅರ್ಪಿಸು ಅಂದನು.

45ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ

ಮಾರ್ಕನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी