ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--
53ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು.
54ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.
55ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--
57ಆದರೆ ಅವರು ಮಹಾಶಬ್ದದಿಂದ ಕೂಗಿ ತಮ್ಮ ಕಿವಿಗಳನ್ನು ಮುಚ್ಚಿಕೊಂಡು ಒಮ್ಮನಸ್ಸಿನಿಂದ ಅವನ ಮೇಲೆ ಬಿದ್ದು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ