ದೈನಂದಿನ ಮನ್ನಾ

ನಾಲ್ಕನೇ ದಿವಸ ದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡು ಅಲ್ಲಿ ಕರ್ತನನ್ನು ಸ್ತುತಿಸಿದರು. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.

೨ ಪೂರ್ವಕಾಲವೃತ್ತಾಂತ 20:26