ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.
42ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.
43ಆಗ ಪ್ರತಿಯೊಬ್ಬನಿಗೂ ಭಯಉಂಟಾಯಿತು; ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ ಸೂಚಕ ಕಾರ್ಯಗಳೂ ಅಪೊಸ್ತಲರಿಂದ ನಡೆದವು.
44ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ