ಆತನ ಮಾರ್ಗವನ್ನು ಆತನಿಗೆ ನೇಮಿಸಿದವನಾರು? ನೀನು ಕೆಟ್ಟದ್ದು ಮಾಡಿದಿ ಎಂದು ಹೇಳುವವನಾರು?
21ದುಷ್ಟತನಕ್ಕೆ ತಿರುಗದ ಹಾಗೆ ಎಚ್ಚರವಾಗಿರು. ಕಷ್ಟಕ್ಕಿಂತ ಇದನ್ನೇ ನೀನು ಆದುಕೊಂಡಿ.
22ಇಗೋ, ದೇವರು ತನ್ನ ಶಕ್ತಿಯಲ್ಲಿ ಉನ್ನತನಾಗಿ ದ್ದಾನೆ; ಆತನ ಹಾಗೆ ಬೋಧಿಸುವವನು ಯಾರು?
23ಆತನ ಮಾರ್ಗವನ್ನು ಆತನಿಗೆ ನೇಮಿಸಿದವನಾರು? ನೀನು ಕೆಟ್ಟದ್ದು ಮಾಡಿದಿ ಎಂದು ಹೇಳುವವನಾರು?
24ಮನುಷ್ಯನು ನೋಡುವ ಆತನ ಕೃತ್ಯಗಳನ್ನು ಘನ ಪಡಿಸುವದಕ್ಕೆ ನೆನಸಿಕೋ.
25ಎಲ್ಲಾ ಮನುಷ್ಯರು ಅದನ್ನು ನೋಡಬಹುದು, ಮನುಷ್ಯರು ದೂರದಿಂದ ದೃಷ್ಟಿಸುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ