ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು;
7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
8ಕರ್ತನು ಯಾಕೋಬನಿಗೆ ಒಂದು ಮಾತನ್ನು ಹೇಳಿ ಕಳುಹಿಸಿದನು; ಅದು ಇಸ್ರಾಯೇಲ್ಯರ ಮೇಲೆ ಹೊಳೆಯಿತು.
9ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು;
10ಅತ್ತಿಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು ಎಂದು ಹೃದಯದ ಗರ್ವದಿಂದಲೂ ಕೆಚ್ಚೆದೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ ಎಫ್ರಾಯಾಮ್ಯ ರಿಗೂ ಸಮಾರ್ಯದ ನಿವಾಸಿಗಳೆಲ್ಲರಿಗೂ ಆ ಮಾತು ಗೊತ್ತಾಗುವದು.
11ಹೀಗಿರುವದರಿಂದ ಕರ್ತನು ರೆಚೀ ನನ ವೈರಿಗಳನ್ನು ಅವನಿಗೆ ವಿರೋಧವಾಗಿ ಎಬ್ಬಿಸಿ ಅವನ ಶತ್ರುಗಳಾದ ಸಿರಿಯಾದವರನ್ನು ಮುಂದೆಯೂ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ