ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಅಳುವಿಕೆಗೆ ನೀನು ಕನಿಕರಿಸದೆ ಇರು.
16ಆಜ್ಞೆಯನ್ನು ಪಾಲಿಸುವವನು ತನ್ನ ಆತ್ಮವನ್ನು ಪಾಲಿಸುತ್ತಾನೆ; ತನ್ನ ಮಾರ್ಗಗಳನ್ನು ಅಸಡ್ಡೆಮಾಡು ವವನು ಸಾಯುವನು.
17ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
18ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಅಳುವಿಕೆಗೆ ನೀನು ಕನಿಕರಿಸದೆ ಇರು.
19ಮಹಾಕೋಪಿಷ್ಠನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ ತಿರುಗಿ ನೀನು ಅದನ್ನು ಮಾಡಬೇಕಾಗುತ್ತದೆ.
20ಆಲೋಚನೆಯನ್ನು ಕೇಳಿ ಶಿಕ್ಷಣವನ್ನು ಅಂಗೀಕರಿಸು. ಕಡೆಯಲ್ಲಿ ನೀನು ಜ್ಞಾನಿ ಯಾಗುವಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ