ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
4ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.
5ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
6ಆತನು ದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ
7ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ