ನಾನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿ ಹನ್ನೆರಡು ದಿವಸಗಳಾದವೆಂದು ನೀನು ತಿಳಿದುಕೊಳ್ಳಬಹುದು.
9ಅದೇ ಪ್ರಕಾರ ಇವೆಲ್ಲವುಗಳು ನಿಜವೆಂದು ಯೆಹೂ ದ್ಯರು ಸಹ ಸಮ್ಮತಿಸಿದರು ಅಂದನು.
11ನಾನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿ ಹನ್ನೆರಡು ದಿವಸಗಳಾದವೆಂದು ನೀನು ತಿಳಿದುಕೊಳ್ಳಬಹುದು.
13ಇದಲ್ಲದೆ ಅವರು ಈಗ ನನ್ನ ಮೇಲೆ ತಪ್ಪುಹೊರಿಸುವವುಗಳು ನಿಜವೆಂದು ಸಿದ್ಧಾಂತಮಾಡಲಾರರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ