ಯೆಶಾಯ 14:4

ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ.

ಸಂದರ್ಭದೊಂದಿಗೆ ಓದಿ · ಯೆಶಾಯ 14

2ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.

3ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು.

4ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ.

5ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ

6ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಕರ್ತನು ಮುರಿದುಬಿಟ್ಟಿದ್ದಾನೆ. ಯಾವನೂ ಅಡ್ಡಿ ಮಾಡನು.

ಯೆಶಾಯ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी