ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ.
9ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು.
11ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ.
12ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ