ಯೆಹೆಜ್ಕೇಲನು 7:21

ನಾನು ಅದನ್ನು ಅಪರಿಚಿತರ ಕೈಗೆ ಕೊಳ್ಳೆಯಾಗಿಯೂ ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು ಮತ್ತು ಅವರು ಅದನ್ನು ಅಪವಿತ್ರಪಡಿಸುವರು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 7

19ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು; ಅವರ ಬಂಗಾರವು ತೆಗೆದುಹಾಕಲ್ಪಡುವದು, ಅವರ ಬೆಳ್ಳಿ ಬಂಗಾರಗಳು ಕರ್ತನ ಕೋಪದ ದಿವಸದಲ್ಲಿ ಅವರನ್ನು ತಪ್ಪಿಸಲಾರವು ಮತ್ತು ಅವರ ಪ್ರಾಣಗಳನ್ನು ತೃಪ್ತಿಪಡಿ ಸುವದಿಲ್ಲ. ಅವರ ಕರುಳುಗಳನ್ನು ತುಂಬಿಸುವದಿಲ್ಲ. ಯಾಕಂದರೆ ಅದು ಅವರ ಅಕ್ರಮಗಳ ಎಡತಡೆಯ ಭಾಗವಾಗಿದೆ.

20ಅವನ ಆಭರಣದ ಸೌಂದರ್ಯವಾ ದರೋ ಅವನು ಅದನ್ನು ಘನತೆಗಾಗಿ ಇಟ್ಟನು. ಆದರೆ ಅವರು ತಮ್ಮ ಅಸಹ್ಯಗಳ ವಿಗ್ರಹಗಳನ್ನೂ ಹೇಸಿಗೆ ಗಳನ್ನೂ ಅದರಲ್ಲಿ ಮಾಡಿದ್ದರಿಂದ ಅದನ್ನು ನಾನು ಅವರಿಂದ ದೂರಮಾಡಿದ್ದೇನೆ.

21ನಾನು ಅದನ್ನು ಅಪರಿಚಿತರ ಕೈಗೆ ಕೊಳ್ಳೆಯಾಗಿಯೂ ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು ಮತ್ತು ಅವರು ಅದನ್ನು ಅಪವಿತ್ರಪಡಿಸುವರು.

22ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು; ನನ್ನ ರಹಸ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆ ಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರ ಪಡಿಸುವರು.

23ಒಂದು ಸರಪಳಿಯನ್ನು ಮಾಡು; ಯಾಕಂದರೆ ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.

ಯೆಹೆಜ್ಕೇಲನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी