ಯೇಸು ಕ್ರಿಸ್ತನ ಸೇವಕರಾದ ಪೌಲ ತಿಮೊಥೆಯರು ಕ್ರಿಸ್ತ ಯೇಸುವಿನಲ್ಲಿ ಫಿಲಿಪ್ಪಿಯದ ಪರಿಶುದ್ಧರೆಲ್ಲರಿಗೂ ಅವರೊಂದಿಗಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ--
1ಯೇಸು ಕ್ರಿಸ್ತನ ಸೇವಕರಾದ ಪೌಲ ತಿಮೊಥೆಯರು ಕ್ರಿಸ್ತ ಯೇಸುವಿನಲ್ಲಿ ಫಿಲಿಪ್ಪಿಯದ ಪರಿಶುದ್ಧರೆಲ್ಲರಿಗೂ ಅವರೊಂದಿಗಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ--
2ನಮ್ಮ ತಂದೆ ಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತ ನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
3ನಾನು ನಿಮ್ಮನ್ನು ನೆನಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ