೨ ಸಮುವೇಲನು 16:6

ಎಲ್ಲಾ ಜನರೂ ಎಲ್ಲಾ ಪರಾಕ್ರಮಶಾಲಿ ಗಳೂ ದಾವೀದನ ಬಲ ಮತ್ತು ಎಡ ಪಾರ್ಶ್ವಗಳಲ್ಲಿ ರುವಾಗ ಅವನು ಅರಸನಾದ ದಾವೀದನ ಮೇಲೆಯೂ ಅವನ ಎಲ್ಲಾ ಊಳಿಗದವರ ಮೇಲೆಯೂ ಕಲ್ಲುಗಳನ್ನು ಎಸೆದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 16

4ಆಗ ಅರಸನು ಚೀಬನಿಗೆ--ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲಾ ನಿನ್ನದಾಯಿತು ಅಂದನು. ಅದಕ್ಕೆ ಚೀಬನು--ಅರಸನಾದ ನನ್ನ ಒಡೆ ಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಲಿ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.

5ಅರಸನಾದ ದಾವೀದನು ಬಹುರೀಮಿನ ವರೆಗೂ ಬಂದಾಗ ಇಗೋ, ಸೌಲನ ಗೋತ್ರದವನಾದಂಥ ಗೇರನ ಮಗನಾದ ಶಿಮ್ಮಿಯೆಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು.

6ಎಲ್ಲಾ ಜನರೂ ಎಲ್ಲಾ ಪರಾಕ್ರಮಶಾಲಿ ಗಳೂ ದಾವೀದನ ಬಲ ಮತ್ತು ಎಡ ಪಾರ್ಶ್ವಗಳಲ್ಲಿ ರುವಾಗ ಅವನು ಅರಸನಾದ ದಾವೀದನ ಮೇಲೆಯೂ ಅವನ ಎಲ್ಲಾ ಊಳಿಗದವರ ಮೇಲೆಯೂ ಕಲ್ಲುಗಳನ್ನು ಎಸೆದನು.

7ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ.

8ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.

೨ ಸಮುವೇಲನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी