ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.
17ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.
18ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.
19ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ.
20ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ