ಅದರ ಮೂಡಣ ಮೇರೆ ಯಾವದಂದರೆ: ಯೊರ್ದನಿನ ಕೊನೇಗಿರುವ ಉಪ್ಪು ಸಮುದ್ರವು. ಉತ್ತರ ಕಡೆಗೆ ಯೊರ್ದನಿನ ಹತ್ತಿರದಲ್ಲಿದ್ದ ಸಮುದ್ರದ ಕೊನೆಯ ವರೆಗೆ ಇತ್ತು;
3ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್ ಬರ್ನೇಯಕ್ಕೂ ಅಲ್ಲಿಂದ ಹೆಬ್ರೋನ್ ಮಾರ್ಗವಾಗಿ ಕರ್ಕವನ್ನು ಸುತ್ತಿ ಅಚ್ಮೊನಿಗೂ
4ಅಲ್ಲಿಂದ ಐಗುಪ್ತದ ನದಿ ಹಿಡಿದು ಸಮುದ್ರದ ಪರಿಯಂತರ ಹೋಗಿ ಸೇರುವದು; ಇದೇ ನಿಮ್ಮ ದಕ್ಷಿಣ ಮೇರೆ.
5ಅದರ ಮೂಡಣ ಮೇರೆ ಯಾವದಂದರೆ: ಯೊರ್ದನಿನ ಕೊನೇಗಿರುವ ಉಪ್ಪು ಸಮುದ್ರವು. ಉತ್ತರ ಕಡೆಗೆ ಯೊರ್ದನಿನ ಹತ್ತಿರದಲ್ಲಿದ್ದ ಸಮುದ್ರದ ಕೊನೆಯ ವರೆಗೆ ಇತ್ತು;
6ಅಲ್ಲಿಂದ ಬೇತ್ಹೊಗ್ಲಾಕ್ಕೂ ಅಲ್ಲಿಂದ ಉತ್ತರಕ್ಕಿರುವ ಬೇತ್ಅರಾಬನ್ನು ದಾಟಿರೂಬೇನನ ಮಗನಾದ ಬೋಹನನ ಕಲ್ಲಿಗೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ