೧ ಕೊರಿಂಥದವರಿಗೆ 4:11

ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 4

9ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.

10ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.

11ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ

12ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ

13ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.

೧ ಕೊರಿಂಥದವರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी