ಯಾಕೋಬನು ತನ್ನ ತಂದೆಗೆನಾನು ನಿನ್ನ ಹಿರೀ ಮಗನಾದ ಏಸಾವನು; ನೀನು ನನಗೆ ಹೇಳಿದಂತೆ ಮಾಡಿದ್ದೇನೆ; ಎದ್ದು ಕೂತು ಕೊಂಡು. ನಿನ್ನ ಪ್ರಾಣವು ನನ್ನನ್ನು ಆಶೀರ್ವದಿ ಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು ಅಂದನು.
17ತರುವಾಯ ತಾನು ಸಿದ್ಧಮಾಡಿದ ರುಚಿಯಾದ ಊಟವನ್ನೂ ರೊಟ್ಟಿ ಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು.
19ಯಾಕೋಬನು ತನ್ನ ತಂದೆಗೆನಾನು ನಿನ್ನ ಹಿರೀ ಮಗನಾದ ಏಸಾವನು; ನೀನು ನನಗೆ ಹೇಳಿದಂತೆ ಮಾಡಿದ್ದೇನೆ; ಎದ್ದು ಕೂತು ಕೊಂಡು. ನಿನ್ನ ಪ್ರಾಣವು ನನ್ನನ್ನು ಆಶೀರ್ವದಿ ಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ