ಆಗ ದೇವರು--ಬೆಳಕಾಗಲಿ ಅನ್ನಲು ಬೆಳಕಾ ಯಿತು.
1ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
2ಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು; ಅಗಾಧದ ಮೇಲೆ ಕತ್ತಲೆ ಇತ್ತು. ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು.
3ಆಗ ದೇವರು--ಬೆಳಕಾಗಲಿ ಅನ್ನಲು ಬೆಳಕಾ ಯಿತು.
4ದೇವರು ಬೆಳಕನ್ನು ಒಳ್ಳೆಯದೆಂದು ನೋಡಿದನು; ದೇವರು ಬೆಳಕನ್ನು ಕತ್ತಲೆಯಿಂದ ಬೇರೆ ಮಾಡಿದನು.
5ದೇವರು ಬೆಳಕಿಗೆ ಹಗ ಲೆಂದೂ ಕತ್ತಲೆಗೆ ರಾತ್ರಿಯೆಂದೂ ಕರೆದನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೊದಲನೆಯ ದಿನವಾಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ