ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
32ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು.
33ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ