ಧರ್ಮೋಪದೇಶಕಾಂಡ 31:25

ಮೋಶೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಿಗೆ ಆಜ್ಞಾಪಿಸಿ--

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 31

23ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್‌ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು.

24ಇದಲ್ಲದೆ ಮೋಶೆ ಈ ನ್ಯಾಯಪ್ರಮಾಣದ ವಾಕ್ಯಗಳನ್ನು ಪುಸ್ತಕದಲ್ಲಿ ಬರೆದು ಮುಗಿಸಿದಾಗ

25ಮೋಶೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಿಗೆ ಆಜ್ಞಾಪಿಸಿ--

26ನ್ಯಾಯ ಪ್ರಮಾಣದ ಈ ಪುಸ್ತಕವನ್ನು ತಕ್ಕೊಂಡು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷದ ಒಂದು ಪಾರ್ಶ್ವದಲ್ಲಿ ಇಡಿರಿ; ಅದು ನಿಮಗೆ ವಿರೋಧವಾದ ಸಾಕ್ಷಿಗೆ ಅಲ್ಲಿ ಇರಲಿ.

27ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?

ಧರ್ಮೋಪದೇಶಕಾಂಡ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी