೧ ಸಮುವೇಲನು 3:4

ಅದಕ್ಕ ವನು--ಇಗೋ, ನಾನು ಇಲ್ಲಿ ಇದ್ದೇನೆ ಎಂದು ಹೇಳಿ ಏಲಿಯ ಬಳಿಗೆ ಓಡಿಹೋಗಿ,--ಇಗೋ, ಇಲ್ಲಿ ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 3

2ಆ ಕಾಲ ದಲ್ಲಿ ಆದದ್ದೇನಂದರೆ, ಏಲಿಯು ತನ್ನ ಸ್ಥಳದಲ್ಲಿ ಮಲ ಗಿದ್ದನು; ನೋಡುವದಕ್ಕಾಗದಂತೆ ಅವನ ಕಣ್ಣುಗಳು ಮೊಬ್ಬಾಗುತ್ತಿದ್ದವು.

3ದೇವರ ಮಂಜೂಷವಿರುವ ಕರ್ತನ ಮಂದಿರದಲ್ಲಿ ದೇವರ ದೀಪವು ಆರಿಹೋಗು ವದಕ್ಕಿಂತ ಮುಂಚೆ ಸಮುವೇಲನು ಮಲಗಿದ್ದನು; ಆಗ ಕರ್ತನು ಸಮುವೇಲನನ್ನು ಕರೆದನು.

4ಅದಕ್ಕ ವನು--ಇಗೋ, ನಾನು ಇಲ್ಲಿ ಇದ್ದೇನೆ ಎಂದು ಹೇಳಿ ಏಲಿಯ ಬಳಿಗೆ ಓಡಿಹೋಗಿ,--ಇಗೋ, ಇಲ್ಲಿ ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು.

5ಅದಕ್ಕವನು--ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ ಅಂದನು.

6ಅವನು ಹೋಗಿ ಹಾಗೆಯೇ ಮಲಗಿದನು. ಕರ್ತನು--ಸಮುವೇಲನೇ ಎಂದು ಅವ ನನ್ನು ತಿರಿಗಿ ಕರೆದನು. ಆಗ ಸಮುವೇಲನು ಎದ್ದು ಏಲಿಯ ಬಳಿಗೆ ಹೋಗಿ--ಇಗೋ, ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು. ಅದಕ್ಕವನು--ನನ್ನ ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲ ಗಿಕೋ ಅಂದನು.

೧ ಸಮುವೇಲನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी